ಬೆಂಗಳೂರು :
ಬೆಂಗಳೂರಿನ ನಾಲ್ಕು ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರವನ್ನು ಮತ್ತೆ ಹೆಚ್ಚಿಸಲಾಗಿದೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ರೈಲು ನಿಲ್ದಾಣಗಳಲ್ಲಿ ಹೆಚ್ಚು ಸೇರದಂತೆ ಮಾಡಲು ರೈಲು ನಿಲ್ದಾಣಗಳಲ್ಲಿ ಫ್ಲಾಟ್ ಫಾರಂ ಟಿಕೆಟ್ ದರವನ್ನು ಹೆಚ್ಚಿಸಲಾಗಿದೆ.
ಬೆಂಗಳೂರಿನ ನಾಲ್ಕು ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂ. ನಿಂದ 50 ರೂಪಾಯಿಗೆ ಹೆಚ್ಚಿಸಲಾಗಿದ್ದು, ಇಂದಿನಿಂದಲೇ ಈ ದರ ಜಾರಿಯಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ