ರಾಜ್ಯದಲ್ಲಿ ಏ.19,20 ರಂದು ಮಳೆ; 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು:

 ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಯಾಗಲಿದೆ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ನಾಲ್ಕನೇ ಅಲೆ ಆತಂಕ: ದೇಶದಲ್ಲಿ ಕರೊನಾ ಪ್ರಕರಣ ದಿಢೀರ್ ಏರಿಕೆ

 ಏ.19,20ರಂದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap