ರಾಜ್ಯದಲ್ಲಿ ಏ.19,20 ರಂದು ಮಳೆ; 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು:  ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಯಾಗಲಿದೆ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ನಾಲ್ಕನೇ ಅಲೆ ಆತಂಕ: ದೇಶದಲ್ಲಿ ಕರೊನಾ ಪ್ರಕರಣ ದಿಢೀರ್ ಏರಿಕೆ  ಏ.19,20ರಂದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಮುಂದಿನ 24 … Continue reading ರಾಜ್ಯದಲ್ಲಿ ಏ.19,20 ರಂದು ಮಳೆ; 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ