ನವದೆಹಲಿ :
ಸಮಾಜ ವಾದಿ ಪಕ್ಷದ ಮಾಜಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಅಮರ್ ಸಿಂಗ್(64) ಅವರು ಸಿಂಗಾಪೂರ್ ನಲ್ಲಿ ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ.
ಕಿಡ್ನಿ ವೈಫೈಲ್ಯದಿಂದಾಗಿ ಕಳೆದ 7 ತಿಂಗಳಿಂದ ಸಿಂಗಾಪೂರ್ ನ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಕಿಡ್ನಿ ಕಸಿ ನಂತರ ಅನಾರೋಗ್ಯಕ್ಕೆ ಈಡಾಗಿದ್ದ ಅವರಿಗೆ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿತ್ತು. ಇದೀಗ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
