ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ…..!

ಬೆಂಗಳೂರು :

       ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 19 ರಿಂದ 21 ರವರೆಗೆ ಅವಕಾಶ ನೀಡಿತ್ತು.

   ಆದರೆ ಸರ್ವರ್ ಸಮಸ್ಯೆಯಿಂದ ಬಹುತೇಕ ಪಡಿತರ ಕಾರ್ಡ್ ಗಳ ತಿದ್ದುಪಡಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ ಮತ್ತೊಮ್ಮೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ.

    ಪಡಿತರ ಚೀಟಿಯಲ್ಲಿ ಹೆಸರು ತಪ್ಪಾಗಿದ್ದರೆ ಸರಿಪಡಿಸುವುದು, ಹೊಸ ಹೆಸರುಗಳು ಸೇರ್ಪಡೆ, ವಿಳಾಸ ಬದಲಾವಣೆ, ಪಡಿತರ ಚಿಟಿಗಳಲ್ಲಿನ ಕುಟುಂಬದ ಸದಸ್ಯರ ಹೆಸರು ತೆಗೆದು ಹಾಕುವುದು ಮೊದಲಾದ ತಿದ್ದುಪಡಿಗಳನ್ನು ಮಾಡಿಕೊಳ್ಳಲು ಆಹಾರ ಇಲಾಖೆಯು ನವೆಂಬರ್ 1 ರಿಂದ ಮತ್ತೊಮ್ಮೆ ಅವಕಾಶ ನೀಡಲು ಮುಂದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap