ನವದೆಹಲಿ:
ನಿರೀಕ್ಷೆಯಂತೆ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ ಗಳಷ್ಟು ಹೆಚ್ಚಿಸಿದೆ.ಇದಕ್ಕೆ ಕಾರಣವನ್ನು ಕೊಟ್ಟಿರುವ ರಿಸರ್ವ್ ಬ್ಯಾಂಕ್ ಆಂತರಿಕ ಹಣದುಬ್ಬರ ಇನ್ನೂ ಕಡಿಮೆಯಾಗಿಲ್ಲ ಎಂದಿದೆ.
ಇದು ಕಳೆದ ವರ್ಷ ಮೇ ತಿಂಗಳಿನಿಂದ ಸರಾಸರಿ 250 bps ಹೆಚ್ಚಿಸಿದಂತಾಗಿದೆ.ಮತ್ತು ವಿಶ್ಲೇಷಕರು ಹೇಳುವ ಪ್ರಕಾರ ಇದು ತ್ರೈಮಾಸಿಕದ ಕಡೆಯ ಏರಿಕೆಯಾಗಬಹುದು ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ