IPL2022 : ಇಂದಿನ ಪಂದ್ಯದಲ್ಲಿ RCB – CSK ಮುಖಾಮುಖಿ

IPL 2022:  ಆರ್​​ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಬೇಕಾಗಿದೆ. ಹೀಗಾಗಿ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೆ ಶಹಬಾಜ್ ಅಹ್ಮದ್​ ಅವರನ್ನು ಕೈಬಿಟ್ಟು ಅವಕಾಶಕ್ಕಾಗಿ ಕಾಯುತ್ತಿರುವ ಅನುಭವಿ ಈ ಐಪಿಎಲ್ ಸ್ಪಿನ್ನರ್​​ರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ತಂಡದಲ್ಲಿ ಅನುಭವಿ ಆಟಗಾರರ ದಂಡೇ ಇದ್ದರೂ ಸಂಘಟಿತ ಪ್ರದರ್ಶನ ನೀಡಲು ಎಡವುತ್ತಿರುವ ಎರಡು ತಂಡಗಳ ನಡುವೆ ಇಂದು ಐಪಿಎಲ್ 2022ರ (IPL 2022) 49ನೇ ಪಂದ್ಯ ನಡೆಯಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಫಾಪ್ ಡುಪ್ಲೆಸಿಸ್ (Faf Duplessis) … Continue reading IPL2022 : ಇಂದಿನ ಪಂದ್ಯದಲ್ಲಿ RCB – CSK ಮುಖಾಮುಖಿ