ರೆಕಾರ್ಡ್​; ನಾಲ್ಕೇ ದಿನದಲ್ಲಿ 29 ದಾಖಲೆ ಬರೆದ ‘ಕೆಜಿಎಫ್ ಚಾಪ್ಟರ್​ 2’

ಕೆಜಿಎಫ್ ಚಾಪ್ಟರ್​ 2′:  ಕೆಲವೇ ದಿನಗಳಲ್ಲಿಈ ಚಿತ್ರ ಬಾಲಿವುಡ್​ ಮಾರುಕಟ್ಟೆಯಿಂದ 300 ಕೋಟಿ ಕಮಾಯಿ ಮಾಡಲಿದೆ ಎಂಬುದು ಲೆಕ್ಕಾಚಾರ ಬಲ್ಲ ಪಂಡಿತರ ಊಹೆ. ಹಾಗಾದರೆ, ಈ ಸಿನಿಮಾ ಬರೆದ ದಾಖಲೆಗಳೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.‘ಕೆಜಿಎಫ್ ಚಾಪ್ಟರ್ 2’ ಹಲವು ದಾಖಲೆ  ಬರೆಯಲಿದೆ ಎಂಬುದನ್ನು ಮೊದಲೇ ಊಹಿಸಲಾಗಿತ್ತು. ಆದರೆ, ಈ ಸಿನಿಮಾ ಮುಟ್ಟಿದ್ದೆಲ್ಲ ರೆಕಾರ್ಡ್​ ಆಗಲಿದೆ ಎಂದು ಯಾರೂ ಊಹಿಸಿರಲಿಲ್ಲ. ಐದು ಭಾಷೆಗಳಲ್ಲಿ ರಿಲೀಸ್ ಆದ ಈ ಸಿನಿಮಾ ಒಂದಲ್ಲ, ಎರಡಲ್ಲ ಬರೋಬ್ಬರಿ 29 ದಾಖಲೆಗಳನ್ನು ಬರೆದಿದೆ. … Continue reading ರೆಕಾರ್ಡ್​; ನಾಲ್ಕೇ ದಿನದಲ್ಲಿ 29 ದಾಖಲೆ ಬರೆದ ‘ಕೆಜಿಎಫ್ ಚಾಪ್ಟರ್​ 2’