2022-23ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಬಿಡುಗಡೆ: ಮೇ.14ರಿಂದ ಶಾಲೆ ಪ್ರಾರಂಭ, ಅಕ್ಟೋಬರ್.3ರಿಂದ 16 ದಸರಾ ರಜೆ

ಬೆಂಗಳೂರು:

2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಸಂಯೋಜಿಸಿ, ವಾರ್ಷಿಕ ಕಾರ್ಯಸೂಚಿಯನ್ನು ತಯಾರಿಸಲಾಗಿದೆ ಎಂದು ತಿಳಿಸಿದೆ.

‘ಕೆಜಿಎಫ್ 2’, ‘ಬಾಹುಬಲಿ 2’, ‘RRR’ ದಾಖಲೆ ಮುರಿಯಲು ‘ಪುಷ್ಪ 2’ ಮಾಸ್ಟರ್ ಪ್ಲ್ಯಾನ್

 

2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14-05-2022ರಿಂದ ಶಾಲೆ ಪ್ರಾರಂಭ ಮತ್ತು ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ. ದಿನಾಂಕ 16-05-2022ರಿಂದ ಶಾಲಾ ಪ್ರಾರಂಭೋತ್ಸವ ಶುರುವಾಗಲಿದೆ. ಅಲ್ಲದೇ ದಿನಾಂಕ 03-10-2022 ರಿಂದ ದಿನಾಂಕ 16-10-2022ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ.

ಹೀಗಿದೆ.. 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿ ಪಟ್ಟಿ

                      

                 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap