ಯುಗಾದಿ ಇನ್ಮುಂದೆ ಕರ್ನಾಟಕದ ‘ಧಾರ್ಮಿಕ ದಿನ’; ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಕರ್ನಾಟಕದಲ್ಲಿ ಇನ್ಮುಂದೆ ಯುಗಾದಿಯನ್ನು ‘ಧಾರ್ಮಿಕ ದಿನ’ವನ್ನಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ. ಯುಗಾದಿ ಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ ಅಂಥ ತಿಳಿದು ಬಂಧಿದೆ. ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಶುಭಕೃತ್‌ ನಾಮ ಸಂವತ್ಸರ ಚಾಂದ್ರಮಾನ/ಸೌರಮಾನ ಯುಗಾದಿಯ ದಿನಗಳಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲಾ … Continue reading  ಯುಗಾದಿ ಇನ್ಮುಂದೆ ಕರ್ನಾಟಕದ ‘ಧಾರ್ಮಿಕ ದಿನ’; ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ