ಬೆಂಗಳೂರು :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್.ಜೀವರಾಜ್ ಮರು ನೇಮಕವಾಗಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ರೇಣುಕಾಚಾರ್ಯ ಮತ್ತು ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.
ಬಸವರಾಜ ಬೊಮ್ಮಾಯಿ ಸಿಎಂ ಆಗಿ 60 ದಿನಗಳಾದ ಬಳಿಕ ಇವರಿಬ್ಬರು ಮತ್ತದೇ ಸ್ಥಾನ ಅಲಂಕರಿಸಿ, ಸಂಪುಟ ದರ್ಜೆ ಸಚಿವರ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
