70 ವರ್ಷ ಮೇಲ್ಪಟ್ಟ ನಿವೃತ್ತ ಸರ್ಕಾರಿ ನೌಕರ ಪಿಂಚಣಿ ಹೆಚ್ಚಳ ಕುರಿತು ಪರಿಶೀಲನೆ : ಸಿಎಂ
ಬೆಂಗಳೂರು: ಬೆಂಗಳೂರು, ಮಾ.24- ಎಪ್ಪತ್ತು ವರ್ಷ ಮೇಲ್ಪಟ್ಟ ನಿವೃತ್ತ ಸರ್ಕಾರಿ ನೌಕರ ಪಿಂಚಣಿಯನ್ನು ಹೆಚ್ಚಳ ಮಾಡಲು ಏಳನೇ ವೇತನ ಆಯೋಗದ ಅಧ್ಯಯನದ ವೇಳೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಪಾಕ್ ಗೆ ನಿದ್ದೆಗೆಡಿಸುವ ಸುದ್ದಿ, ಭಾರತದ ಈ ‘ಬಾಹುಬಲಿ’ ಮಿಸೈಲ್ ಪರೀಕ್ಷೆ ಯಶಸ್ವಿ ವಿಧಾನ ಪರಿಷತ್ ನ ಪ್ರಶ್ನೋತ್ತರ ಅವಯಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಮತ್ತು ರಾಜ್ಯ ವೇತನ ಆಯೋಗಗಳ ಶಿಫಾರಸ್ಸಿನ ಮೇಲೆ 80 … Continue reading 70 ವರ್ಷ ಮೇಲ್ಪಟ್ಟ ನಿವೃತ್ತ ಸರ್ಕಾರಿ ನೌಕರ ಪಿಂಚಣಿ ಹೆಚ್ಚಳ ಕುರಿತು ಪರಿಶೀಲನೆ : ಸಿಎಂ
Copy and paste this URL into your WordPress site to embed
Copy and paste this code into your site to embed