ಚೇತರಿಕೆಯ ಹಾದಿಯಲ್ಲಿ ರಿಷಬ್‌ ಪಂತ್

ನವದೆಹಲಿ: 

    ಭೀಕರ ಕಾರು ಅಪಘಾತದಿಂದ ಪವಾಡ ಸದೃಶ್ಯವಾಗಿ ಪಾರಾದ ಸದ್ಯ ರಿಷಭ್ ಪಂತ್ ಚೇತರಿಕೆಯ ಹಾದಿಯಲ್ಲಿದ್ದಾರೆ ,ಮತ್ತ್ ನಿಧಾನವಾಗಿ  ನಡೆದಾಡಲು ಆರಂಭಿಸಿದ್ದಾರೆ.

    ಟೀಮ್ ಇಂಡಿಯಾದ ಯುವ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್ ಪಂತ್‌, ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಶುಕ್ರವಾರ (ಫೆ.10) ಎರಡು ಫೋಟೊಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುವ ಮೂಲಕ ಚೇರಿಕೆಯೆಡೆಗೆ ಒಂದೊಂದೇ ಹೆಜ್ಜೆ ಇಡುತ್ತಿರುವುದಾಗಿ ಶುಭ ಸುದ್ದಿ ನೀಡಿದ್ದಾರೆ.

   ಕಳೆದ ವರ್ಷ ಡಿಸೆಂಬರ್‌ 30ರಂದು ತಮ್ಮ ಹುಟ್ಟೂರು ಉತ್ತರಾಖಂಡ್‌ನ ರೂರ್ಕಿಗೆ ಕಾರ್‌ನಲ್ಲಿ ತೆರಳುತ್ತಿದ್ದಾದ ಸಂಭವಿಸಿದ ಭೀಕರ ಅಪಘಾತದಲ್ಲಿ ರಿಷಭ್ ಪಂತ್‌ ಗಾಯಗೊಂಡಿದ್ದರು. ಈಗ ಚೇತರಿಕೆಯ ಹಾದಿಯಲ್ಲಿರುವ ಪಂತ್‌, ಪ್ರಗತಿ ಕಂಡಿರುವ ಸುಳಿವು ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link