ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್

ಬೆಂಗಳೂರು

    ಬೆಂಗಳೂರಿನ ವೈಟ್ ಫೀಲ್ಡ್​​ನಲ್ಲಿ ರೋಡ್ ರೇಜ್ ಪ್ರಕರಣ ವರದಿಯಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನನಿಬಿಡ ರಸ್ತೆಯಲ್ಲೇ ಪುಂಡರು ಕಾರಿಗೆ ಅಡ್ಡಬಂದು ಚಾಲಕನಿಗೆ ಧಮ್ಕಿ ಹಾಕಿದ್ದಾರೆ. ಡ್ರೈವರ್​​ಗೆ ಕಿರುಕುಳ ನೀಡಿ ಕಾರಿಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಹೆಲ್ಮೆಟ್ ಧರಿಸದೆ ಬಂದ ಇಬ್ಬರು ಯುವಕರು ಕೃತ್ಯ ಎಸಗಿರುವುದು ಕಾರಿನ ಡ್ಯಾಶ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ಬಗ್ಗೆ ಕಾರು ಚಾಲಕ, ವೈಟ್ ಫೀಲ್ಡ್ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.

Recent Articles

spot_img

Related Stories

Share via
Copy link