IPL 2022..ಚೆನ್ನೈ ವಿರುದ್ಧ RCB ತಂಡಕ್ಕೆ ಭರ್ಜರಿ ಗೆಲುವು: ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್

ಪುಣೆ :  ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಗೆಲುವು ದಾಖಲು ಮಾಡುವ ಮೂಲಕ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಜಯದ ಲಯಕ್ಕೆ ಮರಳಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಸಂಘಟಿತ ಪ್ರದರ್ಶನ ನೀಡಿರುವ ಫಲವಾಗಿ ತಂಡಕ್ಕೆ ಗೆಲುವು ದಕ್ಕಿದೆ.ಈ ಮೂಲಕ ಪಾಯಿಂಟ್​ ಪಟ್ಟಿಯಲ್ಲಿ ಆರ್​ಸಿಬಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಪಿಎಸ್‌ಐ ನೇಮಕಾತಿ ಅಕ್ರಮ: ತರಬೇತಿ ಪಡೆಯುತ್ತಿದ್ದ ಪಿಎಸ್‌ಐ ಸಿಐಡಿ ವಶಕ್ಕೆ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡಕ್ಕೆ ನಾಯಕ … Continue reading IPL 2022..ಚೆನ್ನೈ ವಿರುದ್ಧ RCB ತಂಡಕ್ಕೆ ಭರ್ಜರಿ ಗೆಲುವು: ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್