5ನೇ ದಿನ ಬಾಲಿವುಡ್‌ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿದ RRR

RRR: ಮೂವಿ ಮಾಂತ್ರಿಕ ರಾಜಮೌಳಿ ನಿರ್ದೇಶನದ ಸಿನಿಮಾ RRR ಸಿನಿಮಾ ಬೇಜಾನ್ ಸದ್ದು ಮಾಡುತ್ತಿದೆ. ಬಾಕ್ಸಾಫೀಸ್‌ನಲ್ಲಿ ಹೊಸ ಹೊಸ ದಾಖಲೆಗಳನ್ನೂ ಸೃಷ್ಟಿಮಾಡುತ್ತಿದೆ. ಸಿನಿಮಾ ಬಿಡುಗಡೆಯಾದಲ್ಲಿಂದ ಇಲ್ಲಿವರೆಗೂ RRR ಬರೆದ ದಾಖಲೆ ಒಂದೆರಡಲ್ಲ. ಮೊದಲ ಮೂರು ದಿನ ಭರ್ಜರಿ ಗಳಿಕ ಕಂಡ ಬಳಿಕವೂ ಈ ಸಿನಿಮಾ ದಾಖಲೆ ಬರೆಯುತ್ತಿದೆ. ‘ಬಾಹುಬಲಿ’ ಬಳಿಕ ರಾಜಮೌಳಿ ನಿರ್ದೇಶನದ ಮತ್ತೊಂದು ಸಿನಿಮಾ RRR ಬಾಕ್ಸಾಫೀಸ್‌ನಲ್ಲೂ ಜಾದು ಮಾಡುತ್ತಿದೆ. ಈ ಸಿನಿಮಾ ರಾಜಮೌಳಿ ಬರೆದ ‘ಬಾಹುಬಲಿ’ ದಾಖಲೆಯನ್ನು ಅಳಿಸಿ ಹಾಕುತ್ತಾ? ಎನ್ನುವ ಕುತೂಹಲವಿದೆ. ಈ … Continue reading  5ನೇ ದಿನ ಬಾಲಿವುಡ್‌ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿದ RRR