ನಿರ್ದೇಶಕ ಎಸ್‌ ಕೆ ಭಗವಾನ್‌ ಇನ್ನಿಲ್ಲ

ಬೆಂಗಳೂರು,

     ಕನ್ನಡದ ಖ್ಯಾತ ನಿರ್ಧೇಶಕ ಎಸ್. ಕೆ. ಭಗವಾನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಅವರನ್ನು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

    ಇಂದು ಬೆಳಿಗ್ಗೆ  ಎಸ್. ಕೆ. ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸಹಕಾರ ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಡಾ. ರಾಜ್ ಕುಮಾರ್ ನಟನೆಯ ಹಲವು ಸೂಪರ್‌ ಹಿಟ್‌ ಚಿತ್ರಗಳನ್ನು ನಿರ್ದೇಶಕ ಮಾಡಿದ್ದ ಎಸ್. ಕೆ. ಭಗವಾನ್ ,ಇನ್ನು ಮುಂತಾದ ಹೀರೋಗಳ ಜೊತೆಯಲ್ಲೂ ಕೆಲಸ ಮಾಡಿದ್ದಾರೆ ಎನ್ನಲಾಗಿದೆ . ಅವರು ಇತ್ತೀಚಿನ ನವ ನಿರ್ದೇಶಕರಿಗೆ ಮಾದರಿಯೂ ಹೌದು . 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap