ಸಂತೋಷ್ ಆತ್ಮಹತ್ಯೆ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ
ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಕಾನೂನಿನ ಪ್ರಕಾರ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಉಡುಪಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು ಏನು ಪಾತ್ರ ವಹಿಸಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವ ಸತ್ಯಾಂಶ ತನಿಖೆಯಿಂದ ತಿಳಿಯಲಿದೆ. ವರಿಷ್ಠರಿಗೆ ವಿಷಯ ತಿಳಿದಿದೆ ಎಂದರು. ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು ಸಂತೋಷ್ … Continue reading ಸಂತೋಷ್ ಆತ್ಮಹತ್ಯೆ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed