ಸಂತೋಷ್ ಕೆ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ : ಕೆ ಎಸ್ ಈಶ್ವರಪ್ಪ

ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕೋಟಿಗಳ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಕಮೀಷನ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಆರೋಪವನ್ನು ಸಂತೋಷ್ ಕೆ ಪಾಟೀಲ್ ಎಂಬ ವ್ಯಕ್ತಿಯು ಆರೋಪ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು DO No. RDP:02:SGY:2022, ದಿನಾಂಕ: 28.03.2022ರಂದು ಸ್ಪಷ್ಟೀಕರಣ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಂತೋಷ್ ಕೆ ಪಾಟೀಲ್ ಉಲ್ಲೇಖಿಸಿರುವ ಕಾಮಗಾರಿಗೆ ಅನುಮೋದನೆ ಕೋರಿಲ್ಲ ಮತ್ತು … Continue reading ಸಂತೋಷ್ ಕೆ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ : ಕೆ ಎಸ್ ಈಶ್ವರಪ್ಪ