ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ನಡುವೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಕೀಯ ಕಿತ್ತಾಟಕ್ಕೆ ಸಂತೋಷ್ ಬಲಿಯಾದರೇ ಎಂಬ ವಿಚಾರವೂ ಚರ್ಚೆಯಾಗುತ್ತಿದೆ. ಸಂತೋಷ ಪಾಟೀಲ್‌ನಿಂದ‌ ಉಪಗುತ್ತಿಗೆ ಪಡೆದ ಗುತ್ತಿಗೆದಾರರು ರಮೇಶ್ ಜಾರಕಿಹೊಳಿ ಭೇಟಿಯಾದ ಅಂಶವನ್ನೂ ಕೆಲವರು ಪ್ರಸ್ತಾಪಿಸುತ್ತಿದ್ದಾರೆ. ನಾಲ್ಕನೇ ಅಲೆ … Continue reading ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ