ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವಿರುದ್ಧ ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣು!

ಉಡುಪಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ  ವಿರುದ್ಧ ಶೇ.40ರಷ್ಟು ಗುತ್ತಿಗೆಗಳಲ್ಲಿ ಕಮೀಷನ್ ಕೇಳುತ್ತಿದ್ದಾರೆ. ಈ ಬಗ್ಗೆ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರದ ವರಿಷ್ಠರಿಗೂ ದೂರನ್ನು ಗುತ್ತಿಗೆದಾರ ಸಂತೋಷ್ ಮಾಡಿದ್ದರು.ಇದೀಗ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಮುಕ್ತ ಭಾರತಕ್ಕೆ ಕರೆ ನೀಡಿ ಪೇಚೆಗೆ ಸಿಲುಕಿದ ಸಿದ್ದರಾಮಯ್ಯ! ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಗುತ್ತಿಗೆ ಹಣ ಬಿಡುಗಡೆಗಾಗಿ … Continue reading ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವಿರುದ್ಧ ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣು!