ದ್ವಿತೀಯ ಪಿಯು ಪೂರಕ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ!!

ಬೆಂಗಳೂರು :

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

     ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ದಿನಾಂಕ ಸೆ. 7 ರಿಂದ 19  ರವರೆಗೆ
ನಡೆಯಲಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap