ಹಲಾಲ್ ಕಟ್ ಮಾಂಸ ಬಳಕೆಗೆ ತೀವ್ರ ಆಕ್ಷೇಪ: ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು:  ಹಲಾಲ್ ಮಾಂಸ ಬಳಕೆಯನ್ನು ನಿಷೇಧಿಸಬೇಕೆಂದು ರಾಜ್ಯಾದ್ಯಂತ ಆರಂಭಗೊಂಡಿರುವ ಅಭಿಯಾನದ ಬಗ್ಗೆ ಸರ್ಕಾರ ಗಮನ ಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಅವರು, ಹಲಾಲ್ ಕಟ್ ಮಾಂಸ ಬಳಕೆ ನಿಷೇಧ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ಮಾಡಬೇಕಿದೆ. ನಿಯಮಕ್ಕೂ ಇದಕ್ಕೂ ಸಂಬಂಧವಿಲ್ಲ. ಹಲಾಲ್ ಕಟ್ ಮಾಂಸ ಬಳಕೆ ಮಾಡಬಾರದೆಂಬ ಮಾತುಗಳು ಹಿಂದಿನಿಂದಲೂ ಕೇಳಿಬರುತ್ತಿದ್ದವು. ಈಗ, ಗಂಭೀರ ಆಕ್ಷೇಪಣೆಗಳು ಹುಟ್ಟಿಕೊಂಡಿವೆ.ಈ ಬಗ್ಗೆ ಪರಿಶೀಲಿಸುತ್ತೇವೆ ಎಂದರು. ಹಂಸಲೇಖ … Continue reading ಹಲಾಲ್ ಕಟ್ ಮಾಂಸ ಬಳಕೆಗೆ ತೀವ್ರ ಆಕ್ಷೇಪ: ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ