ಚಿಕ್ಕಬಳ್ಳಾಪುರ:
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಅವರು ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.
ಇಂದು ಶಿವಕುಮಾರ ಸ್ವಾಮೀಜಿಗಳ 115 ಜಯಂತೋತ್ಸವ : ಕನ್ನಡದಲ್ಲೇ ಟ್ವಿಟ್ ಮಾಡಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಟಿ.ಬಿ.ನಾಗರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
