ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ ; ಕ್ಷಮೆ ಕೇಳಿದ ಅನುಶ್ರೀ

ಬೆಂಗಳೂರು: ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್​ ಏರ್ಪಡಿಸಲಾಗಿತ್ತು. ಈ ಎಪಿಸೋಡ್​ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು.ಪಾರ್ವತಮ್ಮ ರಾಜ್​ಕುಮಾರ್ ಅವರನ್ನು  ಕಂಡರೆ ಕರ್ನಾಟಕದ ಜನತೆಗೆ ವಿಶೇಷ ಪ್ರೀತಿ ಇದೆ. ಅವರು ನಿರ್ಮಾಣದ ಮೂಲಕ ಮನೆ ಮಾತಾದವರು. ಮನೆಯಲ್ಲಿ ತಾಯಿ ಆಗಿಯೂ ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಇನ್ನು ಪಾರ್ವತಮ್ಮ ಅವರನ್ನು ಕಂಡರೆ ಶಿವರಾಜ್​ಕುಮಾರ್​​ಗೆ  ವಿಶೇಷ ಗೌರವ ಇದೆ. ಅನೇಕ ವೇದಿಕೆ ಮೇಲೆ ಶಿವಣ್ಣ … Continue reading ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ ; ಕ್ಷಮೆ ಕೇಳಿದ ಅನುಶ್ರೀ