ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಏ.1ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ದರ ಹೆಚ್ಚಳ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನುವ ಕಾರಣಕ್ಕಾಗಿ ಕಳೆದ 2 ವರ್ಷಗಳಿಂದ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಮುಂದೂಡಿಕೆ ಮಾಡುತ್ತಾ ಬಂದಿತ್ತು. ಆದ್ರೇ.. ಇದೀಗ ವಿದ್ಯುತ್ ದರ ಏರಿಕೆಗೆ ಅನುಮತಿಸಿದ ಕಾರಣ, ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಇಂದು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ, ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ ಪ್ರತಿ … Continue reading ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಏ.1ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ದರ ಹೆಚ್ಚಳ