ಶಾಕಿಂಗ್: ಧೋನಿ ಬಳಿಕ ನಾಯಕತ್ವ ತೊರೆಯಲು ಮುಂದಾದ ಮತ್ತೊಬ್ಬ ಸ್ಟಾರ್ ಆಟಗಾರ

ಎಂಎಸ್ ಧೋನಿ  ಸಿಎಸ್​​ಕೆ ತಂಡದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಐಪಿಎಲ್ 2022 ರಲ್ಲಿ ಚೆನ್ನೈ ತಂಡವನ್ನು ರವೀಂದ್ರ ಜಡೇಜಾ ಮುನ್ನಡೆಸಲಿದ್ದಾರೆ. ಈ ಆಘಾತದಿಂದ ಅಭಿಮಾನಿಗಳು ಇನ್ನೂ ಹೊರ ಬಂದಿಲ್ಲ. ಇದರ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್  ಹತ್ತಿರವಾಗುತ್ತಿದ್ದಂತೆ ಕೆಲ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಪ್ರಮುಖ ಆಟಗಾರರ ಗೈರು, ಇಂಜುರಿ ತೊಂದರೆ ಒಂದು ಕಡೆಯಾದರೆ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ಪಾಳಯದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿತ್ತು. ಕೂಲ್ ಕ್ಯಾಪ್ಟನ್ … Continue reading ಶಾಕಿಂಗ್: ಧೋನಿ ಬಳಿಕ ನಾಯಕತ್ವ ತೊರೆಯಲು ಮುಂದಾದ ಮತ್ತೊಬ್ಬ ಸ್ಟಾರ್ ಆಟಗಾರ