ತುಮಕೂರು
ಸಿದ್ದಗಂಗಾ ಅರ್ಬನ್ ಕೋ-ಆಪರೆಟೀವ್ ಬ್ಯಾಂಕಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಂಗವಾಗಿ ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಜಿಗಳವರ ಪಾದಪೂಜೆಯ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಟಿ.ಕೆ ನಂಜುಂಡಪ್ಪ, ಉಪಾಧ್ಯಕ್ಷರಾದ ಶಂಕರಯ್ಯ, ಸಿದ್ದಗಂಗಾ ಸಂಸ್ಥೆಯ ನಿರ್ದೇಶಕರಾದ ಡಾ. ಎಂ.ಎನ್.ಚನ್ನಬಸಪ್ಪ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶಿವಕುಮಾರಯ್ಯ ಮತ್ತು ಬ್ಯಾಂಕಿನ ನಿರ್ದೇಶಕರುಗಳಾದ ಮಹೇಶಪ್ಪ ರುದ್ರೇಶಯ್ಯ, ಡಾ. ಪರಮೇಶ್, ಪುಟ್ಟಬುದ್ದಿ, ವಿಶ್ವನಾಥಯ್ಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಶಿವಪ್ರಕಾಶ್ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ