ಹಂಸಲೇಖ ಸಾರಥ್ಯದಲ್ಲಿ ಸಿದ್ಧವಾಗ್ತಿದೆ ಸಿದ್ದಗಂಗಾ ಶ್ರೀಗಳ ಮಿನಿ ಸಿನಿಮಾ..! ಶ್ರೀಗಳ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್

ನಡೆದಾಡುವ ದೇವರು ಎಂದು ಕರೆಯಿಸಿಕೊಂಡಿದ್ದ ಮಹಾನ್‌ ಸಂತ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಮಕ್ಕಳ ವಿದ್ಯಾಭ್ಯಾಸ ಹಾಗು ಅನ್ನ ದಾಸೋಹ ಮಾಡಿ ಜಗತ್ತಿನಾದ್ಯಂತ ಹೆಸರಾಗಿದ್ದಾರೆ. ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆಯನ್ನ ಮಿನಿ ಸಿನಿ ಸೀರಿಸ್ ಮಾಡಲಾಗುತ್ತಿದೆ. ಇದನ್ನು ನಾದಬ್ರಹ್ಮ ಹಂಸಲೇಖ ನಿರ್ದೇಶನ ಮಾಡುವ ಹೊಣೆ ಹೊತ್ತಿದ್ದಾರೆ.ಸಿದ್ದಗಂಗಾ ಶ್ರೀಗಳು ಮಾಡಿದ ಸಾಮಾಜಿಕ ಕೆಲಸಗಳನ್ನು ಮಿನಿ ಸಿನಿ ಸೀರಿಸ್ ಒಳಗೊಂಡಿದೆ. ಈ ಮಿನಿ ಸಿನಿ ಸೀರಿಸ್​ಗೆ ಬಸವ ಭಾರತ ಅಂತಾ ಹೆಸರಿಡಲಾಗಿದೆ. ಈ ಶೀರ್ಷಿಕೆ … Continue reading ಹಂಸಲೇಖ ಸಾರಥ್ಯದಲ್ಲಿ ಸಿದ್ಧವಾಗ್ತಿದೆ ಸಿದ್ದಗಂಗಾ ಶ್ರೀಗಳ ಮಿನಿ ಸಿನಿಮಾ..! ಶ್ರೀಗಳ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್