ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ನಾಳೆ ಗ್ರಾಜ್ಯುವೇಷನ್ ದಿನ

ತುಮಕೂರು: ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಹನ್ನೆರಡನೇ ಪದವಿ ಪ್ರದಾನ ಸಮಾರಂಭವನ್ನು ನಾಳೆ ಶನಿವಾರ ನಡೆಯಲಿದೆ ಎಂದು ಎಸ್ಐಜಿ ಕಾಲೇಜಿನ ನಿರ್ದೇಶಕರಾದ ಎಂ.ಎನ್.ಚನ್ನಬಸಪ್ಪ ತಿಳಿಸಿದರು. ನಗರದ ಎಸ್ ಐಟಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಸಿದ್ದಗಂಗಾ ಎಜುಕೇಶನ್ ಸೊಸೈಟಿಯ ಪೂಜ್ಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪುಣೆಯ ಭಾರತ್ ಫೋರ್ಜ್ ಲಿಮಿಟೆಡ್ ಅಧ್ಯಕ್ಷರಾದ ಬಾಬಾಸಾಹೇಬ್ ನೀಲಕಂಠ ಕಲ್ಯಾಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿ ಪ್ರದಾನ ಸಮಾರಂಭ ಭಾಷಣ ಮಾಡಲಿದ್ದಾರೆ. … Continue reading ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ನಾಳೆ ಗ್ರಾಜ್ಯುವೇಷನ್ ದಿನ