ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಚೇತರಿಕೆ!!!

ಬೆಂಗಳೂರು :

     ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಈಗ ಚೇತರಿಸಿಕೊಂಡಿದ್ದಾರೆ.‌

     ಜ್ವರ ಲಕ್ಷಣ ಈಗ ಇಲ್ಲವಾಗಿದ್ದು ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

      ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆಯಲಿದ್ದಾರೆ.

https://prajapragathi.com/wp-admin/post.php?post=96563&action=edit

Recent Articles

spot_img

Related Stories

Share via
Copy link