ಚಿತ್ರದುರ್ಗ:
ಬಾಬು ಜಗಜೀವನರಾಮ್ ಅವರ 115 ನೇ ಜಯಂತಿ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಜಗಜೀವನರಾಮ್ ಅವರ ಪ್ರತಿಮೆಗೆ ಮಂಗಳವಾರ ಮಾಲಾರ್ಪಣೆ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವ ಆಂಜನೇಯ, ಸುಧಾಕರ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಮತ್ತಿತರರು ಇದ್ದರು.
IPL 2022: ರಾಜಸ್ಥಾನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡಿದ ಆರ್ಸಿಬಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ