ಮೈಸೂರು:
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮೊಳೆಯೂರು ಗ್ರಾಮದಲ್ಲಿ ಇಂದು ಸಿದ್ದರಾಮಯ್ಯ ಅವರು ಕನಕ ಭವನದ ಉದ್ಘಾಟನೆ ನೆರವೇರಿಸಿದರು. ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ತುಕಾರಾಂ ಮತ್ತಿತರರು ಹಾಜರಿದ್ದರು.
ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ – ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
