ತುಮಕೂರು:
ಪರಮಪೂಜ್ಯ ಜಗದ್ಗುರು ಕರ್ನಾಟಕ ರತ್ನ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿರವರ 115ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದ ಪ್ರಯುಕ್ತ ಜನಪ್ರಿಯ ಶಾಸಕರಾದ ಸನ್ಮಾನ್ಯ ಡಿಸಿ ಗೌರಿಶಂಕರ್ ರವರು ಇಂದು ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀಶ್ರೀಶ್ರೀ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ