ನರೇಂದ್ರ ಮೋದಿ ಹತ್ಯೆಗೆ ಸ್ಕೆಚ್​: 20 ಕೆಜಿ RDX ಸ್ಫೋಟಿಸುವುದಾಗಿ ಸಂದೇಶ ರವಾನೆ

ದೆಹಲಿ:

 ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಸಮಾಜಘಾತುಕ ಶಕ್ತಿಗಳು ಇ-ಮೇಲ್​ ಮೂಲಕ ಬೆದರಿಕೆ ಹಾಕಿರುವ ಸ್ಫೋಟಕ ಮಾಹಿತಿಯನ್ನ ಕೇಂದ್ರದ ಗುಪ್ತಚರ ಸಂಸ್ಥೆ ಬಹಿರಂಗ ಮಾಡಿದೆ.ಅನಾಮಧೇಯ ವ್ಯಕ್ತಿಯಿಂದ ಮುಂಬೈನಲ್ಲಿರುವ ನ್ಯಾಷನಲ್​ ಇನ್ವೆಸ್ಟಿಗೇಶನ್​ ಸಂಸ್ಥೆಗೆ ಮೇಲ್​ ಬಂದಿದೆ.

ಶಿವಕುಮಾರ ಸ್ವಾಮೀಜಿಗೆ ʼಭಾರತ ರತ್ನʼ ಕೋರಿ ಪಿಐಎಲ್; ಅರ್ಜಿ ವಜಾಗೊಳಿಸಿದ ಹೈಕೋರ್ಟ್

‘ಮೋದಿ ನನ್ನ ಜೀವನ ಹಾಳು ಮಾಡಿದ್ದಾರೆ. ನನ್ನ ರೀತಿಯಲ್ಲೇ ಹಲವರು ಸಂಕಷ್ಟದಲ್ಲಿದ್ದಾರೆ. ಮೋದಿಯನ್ನು ಮುಗಿಸುವುದೇ ನನ್ನ ಗುರಿ. 20 ಸ್ಲೀಪರ್​ ಸೆಲ್​ಗಳು ಸಕ್ರಿಯವಾಗಿವೆ. ಮೋದಿ ಹತ್ಯೆಗೆ 20 ಕೆಜಿ RDX ಬಳಸಲಾಗುತ್ತೆ. ದೇಶಾದ್ಯಂತ 20 ಕಡೆ RDX ಸ್ಫೋಟಿಸಿ 2 ಕೋಟಿಗೂ ಅಧಿಕ ಜನರನ್ನು ಬಲಿ ತೆಗೆದುಕೊಳ್ಳುತ್ತೇನೆ. ನಿಮ್ಮಲ್ಲಿ ತಡೆಯುವ ತಾಕತ್ತು ಇದ್ದರೆ ತಡೆಯಿರಿ’ ಎಂದು ಸಂದೇಶ ರವಾನಿಸಿದ್ದಾನೆ. ತನಿಖಾ ದಳ ಅಲರ್ಟ್​ ಆಗಿದ್ದು, ಇಮೇಲ್​ ಮಾಡಿದವನ ಜಾಡು ಹಿಡಿದು ಕಾರ್ಯಾಚರಣೆ ನಡೆಸುತ್ತಿದೆ.

ತುಮಕೂರಿಗೆ ಆಗಮಿಸಿದ ಅಮಿತ್​ ಶಾಗೆ ಭವ್ಯ ಸ್ವಾಗತ: ಸಿದ್ಧಗಂಗಾ ಮಠದವರೆಗೂ ರೋಡ್​ ಶೋ

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link