ಪಾಕ್ ಗೆ ನಿದ್ದೆಗೆಡಿಸುವ ಸುದ್ದಿ, ಭಾರತದ ಈ ‘ಬಾಹುಬಲಿ’ ಮಿಸೈಲ್ ಪರೀಕ್ಷೆ ಯಶಸ್ವಿ
ನವದೆಹಲಿ: ಪಾಕಿಸ್ತಾನದ ಪಾಲಿಗೆ ನಿದ್ದೆಗೆಡಿಸುವ ಸುದ್ದಿಯೊಂದು ಪ್ರಕಟವಾಗಿದೆ. ವಿಶ್ವದ ಅತ್ಯಂತ ಅಪಾಯಕಾರಿ ಮಿಸೈಲ್ ಗಳಲ್ಲಿ ಒಂದಾದ ಬ್ರಹ್ಮೋಸ್ ಕ್ಷಿಪಣಿಯ ಯಶಸ್ವಿ ಪರೀಕ್ಷೆಯನ್ನು ಭಾರತ ಕೈಗೊಂಡಿದೆ. ಅಂಡಮಾನ್-ನಿಕೊಬಾರ್ ನಿಂದ ಈ ಪರೀಕ್ಷೆ ನಡೆಸಲಾಗಿದೆ ಮೂಲಗಳ ಪ್ರಕಾರ, ಭಾರತವು ಬುಧವಾರ ಅಂಡಮಾನ್-ನಿಕೋಬಾರ್‌ನಲ್ಲಿ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಅನ್ನು ಪರೀಕ್ಷಿಸಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆಯಲ್ಲಿ ತನ್ನ ಗುರಿಯನ್ನು ನಿಖರವಾಗಿ ಹೊಡೆಯುವಲ್ಲಿ ಯಶಸ್ವಿಯಾಗಿದೆ. ಭಾರತದ ಈ ಪರೀಕ್ಷೆಯು ಪಾಕಿಸ್ತಾನಕ್ಕೆ ದೊಡ್ಡ ಸಂಕೇತ ಎಂದೇ ಪರಿಗಣಿಸಲಾಗುತ್ತಿದೆ. ಬಲವಂತವಾಗಿ ಹಿಜಾಬ್ … Continue reading ಪಾಕ್ ಗೆ ನಿದ್ದೆಗೆಡಿಸುವ ಸುದ್ದಿ, ಭಾರತದ ಈ ‘ಬಾಹುಬಲಿ’ ಮಿಸೈಲ್ ಪರೀಕ್ಷೆ ಯಶಸ್ವಿ
Copy and paste this URL into your WordPress site to embed
Copy and paste this code into your site to embed