ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಕೊಂಚ ಇಳಿಕೆ

ಬೆಂಗಳೂರು:

      ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡುಬಂದಿದೆ. ಸೋಮವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ15 ರೂ. ಇಳಿಕೆಯಾಗಿ 8,215 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 16ರೂ. ಇಳಿಕೆಯಾಗಿ 8,962 ರೂ.ಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 65,720 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,150 ರೂ. ಮತ್ತು 100 ಗ್ರಾಂಗೆ 8,21,500 ರೂ. ನೀಡಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ71,696 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,620 ರೂ. ಮತ್ತು 100 ಗ್ರಾಂಗೆ 8,96,200 ರೂ. ಪಾವತಿಸಬೇಕಾಗುತ್ತದೆ.

Recent Articles

spot_img

Related Stories

Share via
Copy link