ಪ್ರತಿಪಕ್ಷಗಳ ಮೈತ್ರಿಕೂಟ : ಸೋನಿಯಾ ಗಾಂಧಿಗೆ ಮಹತ್ವದ ಜವಾಬ್ದಾರಿ ಸಾಧ್ಯತೆ

ಬೆಂಗಳೂರು:

      2024 ರ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ .ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಮಹತ್ವದ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

     ಇಂದು ಪ್ರಾಸ್ತಾವಿಕವಾಗಿ ಅಜೆಂಡಾಗಳ ಕುರಿತು ಮಾತನಾಡಲಾಗಿದೆ. ನಾಳಿನ ಸಭೆಯಲ್ಲಿ, ಚುನಾವಣೆ ದೃಷ್ಟಿಯಿಂದ 6 ಅಂಶಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಲಾಗುತ್ತದೆ ಎಂದು ಎಐಐಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

    ನಾವು ಒಗ್ಗಟ್ಟಿನಿಂದ ಇದ್ದೇವೆ ಎಂಬುದು ಪ್ರತಿಪಕ್ಷಗಳ 2 ನೇ ಸಭೆಯ ಘೋಷವಾಕ್ಯವಾಗಿದ್ದು, ತಮ್ಮ ಸಭೆ,  ಚುನಾವಣೆಯ ದಿಕ್ಕನ್ನು ನಿರ್ಧರಿಸಲಿದ್ದು  ಭಾರತೀಯ ರಾಜಕೀಯ ಪರಿಸ್ಥಿತಿಯ ಗೇಮ್ ಚೇಂಜರ್ ಆಗಿರಲಿದೆ ಎಂದು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap