ಶಿರಸಿ :
ಶಾಸಕ ಭೀಮಣ್ಣ ನಾಯ್ಕ ಇಂದು ಶ್ರೀ ಮಾರಿಕಾಂಬ ಜಿಲ್ಲಾ ಕ್ರೀಡಾಂಗಣ ಶಿರಸಿಯಲ್ಲಿ ನಡೆದ 17 ವರ್ಷದ ವಯೋಮಿತಿ ಒಳಗಿನ ಬಿಸಲುಕೊಪ್ಪ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗಿಯಾಗಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಎಷ್ಟು ಮುಖ್ಯವೆಂದು ತಿಳಿಸಿ, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.








