sslc ಫಲಿತಾಂಶಕ್ಕೆ ಕ್ಷಣಗಣನೆ…..!

ಬೆಂಗಳೂರು: 

    2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ   ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

    ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಇಂದು ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ.

ಎಸ್​ಎಸ್​ಎಲ್​​ಸಿ ಫಲಿತಾಂಶ, ಆನ್​ಲೈನ್​ನಲ್ಲಿ ನೋಡುವುದು ಹೇಗೆ?: ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ

ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹೊಸ ಲಾಗಿನ್ ಪುಟವು ತೆರೆಯುತ್ತದೆ

ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap