ಜೂನ್.21ರಿಂದ ನಡೆಯಬೇಕಿದ್ದ ‘SSLC ಪರೀಕ್ಷೆ’ ಮುಂದೂಡಿಕೆ!!

ಬೆಂಗಳೂರು : 

     ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

      ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

      ಕೋವಿಡ್-19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link