ಮೇ 2ನೇ ವಾರ SSLC ಪರೀಕ್ಷೆ ಫಲಿತಾಂಶ

ವಿಜಯಪುರ (ಆಲಮಟ್ಟಿ):     ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿರುವ ಸಚಿವರು, ಆಲಮಟ್ಟಿಯಲ್ಲಿ ಸೋಮವಾರ (ಏ.11) ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಲ್‌ಗೆ 15 ವರ್ಷಗಳ ಸಂಭ್ರಮ; ವಿಶೇಷ ವಿಡಿಯೊ ನೋಡಿ ‘ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. … Continue reading ಮೇ 2ನೇ ವಾರ SSLC ಪರೀಕ್ಷೆ ಫಲಿತಾಂಶ