ಮಾ.28 ರಿಂದ `SSLC’ ಪರೀಕ್ಷೆ : ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಸಿಗಲ್ಲ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್ ಎಲ್ ಸಿ (SSLC) ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಬಂದರೆ ಪರೀಕ್ಷೆಗೆ ಅವಕಾಶ ಸಿಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್, ಈ ಬಾರಿ ಒಟ್ಟು8,73,846 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೈಕೋರ್ಟ್ ಆದೇಶ ಪಾಲಿಸದೆ ಯಾವುದೇ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ ಎಂದು … Continue reading ಮಾ.28 ರಿಂದ `SSLC’ ಪರೀಕ್ಷೆ : ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಸಿಗಲ್ಲ : ಸಚಿವ ಬಿ.ಸಿ.ನಾಗೇಶ್