SSLC ಪರೀಕ್ಷೆ : ಮೊದಲ ದಿನವೇ ʻ 6 ನಕಲಿ ವಿದ್ಯಾರ್ಥಿಗಳು ʼ ವಶಕ್ಕೆ

ಬೆಂಗಳೂರು :

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ  ಆರಂಭಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್‌.ಡಿ ಕಾಲೇಜಿನಲ್ಲಿ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಇಂದು ಹಿಜಾಬ್ ಸಂಘರ್ಷದ ನಡುವೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸಿರುವುದು ಈಗ ಎಲ್ಲರ ಗಮನವನ್ನು ಸೆಳೆದಿತ್ತು. ಬೆಳಗ್ಗೆ 10-30 ರಿಂದ ಮಧ್ಯಾಹ್ನ 1-45ರವರೆಗೆ ಪರೀಕ್ಷೆ ಇರಲಿದೆ. ಮಾರ್ಚ್ 28ರಿಂದ ಶುರುವಾಗಿ ಏಪ್ರಿಲ್ 11ಕ್ಕೆ ಮುಗಿಯಲಿದೆ.

 ‘SSLC ಪರೀಕ್ಷೆ’ಯಲ್ಲಿಯೂ ‘ಹಿಜಾಬ್ ಸಂಘರ್ಷ’: ವಿದ್ಯಾರ್ಥಿಗಳು ಮನೆಗೆ ವಾಪಾಸ್, ಮರಳಿ ಕರೆತಂದ ಪೋಷಕರು

ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್​ಎಲ್​ಸಿ ಪರೀಕ್ಷೆ – ಇಂದು ಪರೀಕ್ಷೆ ಬರೆಯಲಿರುವ 8,73,846 ವಿದ್ಯಾರ್ಥಿಗಳು – 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು – ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಶಾಲೆಗಳು 15,387 – ರಾಜ್ಯದಲ್ಲಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 3,444 ನಡೆಯಲಿದೆ.

ಡಿ. ಕೆ. ಶಿವಕುಮಾರ್ ಅವರ ರಾಜಕೀಯ ಕ್ರಿಯಾಶೀಲತೆ ಮತ್ತು ಅಭಿವೃದ್ಧಿ ಆಡಳಿತ : ಒಂದು ವಿಶ್ಲೇಷಣೆ ,ವಿಷಯದಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಪಿ.ಎಚ್ಡಿ ಪದವಿ ಪಡೆದಿರುವ ವೈ. ಎನ್. ರಮ್ಯಾ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap