ಬೆಂಗಳೂರು:
ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು.
ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದಷ್ಟು ಬೇಗನೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ