ಬೆಂಗಳೂರು :
ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಇಂದು ವೇಳಾಪಟ್ಟಿಯನ್ನು ಪ್ರಕಟ ಮಾಡಲ್ಲಿದ್ದು, ಅದಕ್ಕಾಗಿ ಇಂದು ಕರ್ನಾಟಕ ಚುನಾವಣಾ ಆಯೋಗ ಭರ್ಜರಿ ತಯಾರಿ ನಡೆಸಿದೆ
ನೀತಿ ಸಮಿತಿಯ ಜಾರಿಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಮತ್ತು ಕರ್ನಾಟಕದಲ್ಲಿ ನಡೆಯುವ ಚುನಾವಣೆಯ ವೇಳಾಪಟ್ಟಿ ಸಹ ಇಂದ ಇಂದು ಬಿಡುಗಡೆಯಾಗಲಿದೆ .
ಇನ್ನು ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಹಾಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.ಬೆಂಗಳೂರು :
ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಇಂದು ವೇಳಾಪಟ್ಟಿಯನ್ನು ಪ್ರಕಟ ಮಾಡಲಿದ್ದು, ಮುಖ್ಯ ಚುನಾವಣಾ ಆಯುಕ್ತರು ಬೆಳಿಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಚುನಾವಣಾ ದಿನಾಂಕ ಘೋಷಣೆ ಯಾಗಲಿದ್ದು,
ವೇಳಾಪಟ್ಟಿ ಘೋಷಣೆ ಯಾದ ಕೂಡಲೇ ರಾಜ್ಯ ದಲ್ಲಿ ನೀತಿ ಸಂಹಿತೆ ಜಾರಿಗೊಳ್ಳಲಿದ್ದು, ಚುನಾವಣಾ ಪ್ರಚಾರ ಗಳಿಗೆ ಮಿತಿ ನಿರ್ಬಂಧ ಗಳು ಅನ್ವಯವಾಗಲಿವೆ.
ರಾಜ್ಯ ಚುನಾವಣಾ ಆಯೋಗ ಇದಕ್ಕೆ ಪೂರಕವಾಗಿ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಆಯಾ ಜಿಲ್ಲಾಡಳಿತ ದ ಮೂಲಕ
ಮಾಡಿಕೊಂಡಿದೆ.