ಶೃಂಗೇರಿ:
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯ ಸುಧಾರಣೆಗಾಗಿ ಹೋಮ ಮಾಡಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶ್ರೀ ಶಾರದಾಂಬ ದೇವಾಲಯದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯ ಆರೋಗ್ಯದಲ್ಲಿ ಏರು-ಪೇರಾಗಾವುದರಿಂದ ಶೃಂಗೇರಿಯಲ್ಲಿ ಗಣಹೋಮ, ಮೃತ್ಯುಂಜಯ ಹೋಮ ನಡೆಸಲಾಗಿದೆ ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
