ರಾಜ್ಯದಲ್ಲಿ ಇಂದು ಹೊಸದಾಗಿ 8 ಕೊರೊನಾ ಸೋಂಕಿತರು ಪತ್ತೆ!!

ಬೆಂಗಳೂರು :

      ರಾಜ್ಯದಲ್ಲಿ ಇಂದು 8 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 511  ಕ್ಕೆ ಏರಿಕೆಯಾಗಿದೆ.

       ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ 1, ಕಲಬುರ್ಗಿಯಲ್ಲಿ 6, ಗದಗ 1 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದೆ.

       ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 520 ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap