ರಾಜ್ಯ ಬಜೆಟ್ : ಪಿಯು ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1 ಸಾವಿರ ರೂ. ಸ್ಕಾಲರ್ ಶಿಪ್!

ಬೆಂಗಳೂರು :

       ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.

      ಪದವಿ ಪೂರ್ವ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,000 ರೂ. ಸ್ಕಾಲರ್ ಶಿಪ್ ನೀಡಲಿದ್ದು, ವಿದ್ಯಾರ್ಥಿಗಳು 2 ವರ್ಷಗಳ ಅವಧಿಗೆ ಈ ಯೋಜನೆಯ ಲಾಭ ಪಡೆಯಲಿದ್ದಾರೆ.

      ಅಲ್ಲದೇ ಆಟೋ‌ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಲಾಗಿ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2000 ರೂಗಳ ನೆರವು ನೀಡುವ ಉದ್ದೇಶದಿಂದಾಗಿ 2020-21ನೇ ಸಾಲಿಗೆ 40 ಕೋಟಿ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap