ಶಿವಮೊಗ್ಗ:
ತೀರ್ಥಹಳ್ಳಿ ತಾಲೂಕು ಕುಳೂಂಡೆ ಗ್ರಾಮದ ಗುಡಿಸಲೊಂದರಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಬಂದಿದ್ದು,
ಹೆಚ್.ಎಂ.ದಾಸ್ ಅವರ ಮನೆಯ ಅಡುಗೆ ಮನೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಮಲಗಿತ್ತು. ಇದನ್ನು ಕಂಡು ತಕ್ಷಣ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದರು. ಬಳಿಕ ಸ್ಥಳಕ್ಕಾಗಮಿಸಿದ ಸ್ನೇಕ್ ಕಿರಣ್ ಸರ್ಪವನ್ನು ಹಿಡಿದು ಸಮೀಪದ ಕಾಡಿಗೆ ಬಿಟ್ಟಿದ್ದಾರೆ.
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ವಿವಿಧ ಜಾತಿಗೆ ಸೇರಿದ ಸರೀಸೃಪಗಳು ವಾಸವಿವೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ